Coastal Bulletin

ಊಟಿ : ಹಿರಿಯ ಸೇನಾಧಿಕಾರಿಗಳಿದ್ದ ಹೆಲಿಕಾಪ್ಟರ್ ಪತನಗೊಂಡು ಏಳು ಮಂದಿ ಸಾವನ್ನಪ್ಪಿದ ದುರ್ಘಟನೆ ವರದಿಯಾಗಿದೆ.ಊಟಿ ಸಮೀಪ ಜನರಲ್ ಬಿಪಿನ್‌ ರಾವತ್ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದೆ.

ಇಂದು ಮಧ್ಯಾಹ್ನ ತಮಿಳುನಾಡಿನ ಕೂನೂರಿನಲ್ಲಿ 

ಭಾರತೀಯ ವಾಯುಸೇನಾ ಹೆಲಿಕಾಪ್ಟರ್‌ ಪತನಗೊಂಡಿದೆ.

Leave a Comment