Coastal Bulletin

ಮಂಗಳೂರ: ರುಥ್ ಕ್ಲೇರ್ ಡಿಸಿಲ್ವ ಅವರು ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟ್ಸ್ ಆಫ್ ಇಂಡಿಯಾದ ಅಖಿಲ ಭಾರತ ಮಟ್ಟದ ಚಾರ್ಟರ್ಡ್ ಅಕೌಂಟ್ಸ್ (ಸಿಎ) ಪರೀಕ್ಷೆಯbಲ್ಲಿ ಅತ್ಯುತ್ತಮ ಸಾಧನೆ ತೋರಿದ್ದು ದೇಶಕ್ಕೇ ಪ್ರಥಮ ಸ್ಥಾನಿಯಾಗಿದ್ದಾರೆ.

ಸಿಎ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದೆ. ಈ ಪರೀಕ್ಷೆಯಲ್ಲಿ ದೇಶದಲ್ಲಿ ಅಗ್ರಸ್ಥಾನ ಪಡೆದ ಕರಾವಳಿಯ ಮೊದಲ ವಿದ್ಯಾರ್ಥಿನಿ ಎನ್ನುವ ಹೆಗ್ಗಳಿಕೆಗೂ ರುಥ್ ಕ್ಲೇರ್ ಪಾತ್ರರಾಗಿದ್ದಾರೆ.

ಮಂಗಳೂರಿನ ರೋಸಿ ಮರಿಯ

ಡಿಸಿಲ್ವ ಮತ್ತು ರಫೆರ್ಟ್ ಡಿಸಿಲ್ವ ಅವರ ಪುತ್ರಿಯಾಗಿರುವ ರುಥ್, ನಗರದ ಸಂತ ತೆರೆಸಾ ಸ್ಕೂಲ್‌ನಲ್ಲಿ ಶಿಕ್ಷಣ ಪಡೆದ ಬಳಿಕ ಮಂಗಳೂರು ವಿಶ್ವವಿದ್ಯಾಲಯದಲ್ಲಿ ದೂರ ಶಿಕ್ಷಣ ಮೂಲಕ ಪದವಿ ಪಡೆದಿದ್ದಾರೆ.

Leave a Comment