Coastal Bulletin

ನ್ಯೂಯಾರ್ಕ್ : ನೀಲಿಚಿತ್ರ ತಾರೆಗೆ ಹಣ ಸಂದಾಯ‌ ಮಾಡಿದ್ದ ಕ್ರಿಮಿನಲ್ ಪ್ರಕರಣದ ಹಿನ್ನೆಲೆಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮ್ಯಾನ್ ಹಟನ್ ಜಿಲ್ಲಾ ಅಟಾರ್ನಿಯ ಕೋರ್ಟ್ ಸಭಾಂಗಣದಲ್ಲಿ 76 ವರ್ಷದ ಟ್ರಂಪ್ ಮಂಗಳವಾರ ಶರಣಾದರು. ಬಳಿಕ ಅವರನ್ನು ಬಂಧಿಸಿ ಬಿಗಿ ಭದ್ರತೆಯಲ್ಲಿ ವಿಚಾರಣೆಗೆ ಕರೆದೊಯ್ಯಲಾಯಿತು.

ಅಮೆರಿಕದ ಇತಿಹಾಸದಲ್ಲೇ

ಕ್ರಿಮಿನಲ್ ಆರೋಪ ಪ್ರಕರಣದ ವಿಚಾರಿಸಿದ ಮೊದಲ ಅಧ್ಯಕ್ಷ ಟ್ರಂಪ್ ಅಲ್ಲದೇ 2024ರ ಅಧ್ಯಕ್ಷೀಯ ಚುನಾವಣೆಯ ಸಿದ್ಧತೆಯಲ್ಲಿದ್ದು, ಈಗ ಈ ಬೆಳವಣಿಗೆ ಅಮೆರಿಕದಲ್ಲಿ ರಾಜಕೀಯ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಗಳಿವೆ.

Leave a Comment