ಮುಂಬಯಿ :ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹ ಸಂಸ್ಥೆ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ ಎಂದು ಘೋಷಣೆ ಮಾಡಿದೆ.ಮುಂಬಯಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸರ್ಕಾರ ಅದಾನಿ ಏರ್‌ಪೋರ್ಟ್ ಹೋಲ್ಡಿಂಗ್ ಲಿಮಿಟೆಡ್‌ಗೆ ಹಸ್ತಾಂತರಿಸಿದೆ.