ತಿರುವನಂತಪುರಂ: ಕೇಂದ್ರ ಸರ್ಕಾರದ ಖಾಸಗೀಕರಣ ಸ್ಕೀಮ್ ಅಡಿಯಲ್ಲಿ ಹಲವು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ನಿರ್ವಹಣೆ ಖಾಸಗಿ ಮಾಲೀಕತ್ವಕ್ಕೆ ನೀಡಲಾಗಿದೆ. ಇದೀಗ ಕೇರಳದ ತಿರುವನಂತಪುರಂ ವಿಮಾನ ನಿಲ್ದಾಣ ಅಧಿಕೃತವಾಗಿ ಅದಾನಿ ಗ್ರೂಪ್‌ಗೆ ಹಸ್ತಾಂತರಿಸಲಾಗಿದೆ.