Coastal Bulletin

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗಿದೆ. ಕೇಂದ್ರ ಸರ್ಕಾರವು ‘ಹರ್ ಘರ್ ತಿರಂಗ’ ಅಭಿಯಾನವನ್ನು ಸಹ ಘೋಷಿಸಿದೆ ಮತ್ತು ಇದರ ಅಡಿಯಲ್ಲಿ ಜನರು ತಮ್ಮ ತಮ್ಮ ಮನೆಗಳಲ್ಲಿ ಆಗಸ್ಟ್ 13 ರಿಂದ 15 ರವರೆಗೆ ತ್ರಿವರ್ಣ ಧ್ವಜವನ್ನು ಹಾರಿಸಿ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಂಡಿರುವುದು ಎಲ್ಲರಿಗೂ ತಿಳಿದಿರುವ ವಿಷಯ.

ಭಾರತೀಯ ಪ್ರತಿಯೊಬ್ಬ ಪ್ರಜೆಯು ಅಭಿಯಾನದಲ್ಲಿ ಪಾಲ್ಗೊಂಡ ಪ್ರಮಾಣ ಪತ್ರವನ್ನು ಈ ಕೆಳಗಿನ ಮೂಲಕ ಡೌನ್‍ಲೋಡ್ ಮಾಡಬಹುದಾಗಿದೆ.

ಹರ್

ಘರ್ ತಿರಂಗದ ಅಧಿಕೃತ ವೆಬ್‌ಸೈಟ್ https://harghartiranga.com/  ಗೆ ಲಾಗ್ ಇನ್ ಆಗುವುದರ ಮೂಲಕ ಪಡೆಯಬಹುದಾಗಿದೆ.

Leave a Comment