ಕೀವ್ : ಉಕ್ರೇನ್ ರಾಜಧಾನಿ ಕೀವ್ ಹೊರ ವಲಯದಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಉಕ್ರೇನ್ ನ ಆಂತರಿಕ ಖಾತೆ ಸಚಿವರು ಕೂಡ ಇದರಲ್ಲಿ ಸೇರಿದ್ದಾರೆ.
ದುರಂತದಲ್ಲಿ ಆಂತರಿಕ ಭದ್ರತಾ ಸಚಿವಾಲಯದ ಹಿರಿಯ ಅಧಿಕಾರಿಗಳು ಕೂಡಾ ಸೇರಿದ್ದಾರೆ
ಎಂದು ವರದಿಯಾಗಿದೆ. ಇಬ್ಬರು ಮಕ್ಕಳು ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.














