ನವದೆಹಲಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಜ್ ಘಾಟ್ ಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.
ರಾಷ್ಟ್ರಪತಿ ಅವರ ಭೇಟಿ ಹಿನ್ನೆಲೆಯಲ್ಲಿ ರಾಜ್
ಘಾಟ್ ನಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ.