Coastal Bulletin

ಕೊಯಮತ್ತೂರು : ತಮಿಳುನಾಡಿನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ.

ಕೊಯಮತ್ತೂರಿನಲ್ಲಿ ಈ ಘಟನೆ ನಡೆದಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ.

ಎನ್ ಐಎ ಅಧಿಕಾರಿಗಳು ತಮಿಳುನಾಡಿನಲ್ಲಿ ದಾಳಿ ನಡೆಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಗುರುವಾರ  ಎನ್

ಐಎ ಪಿಎಫ್ ಐ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಅನೇಕ ಕಾರ್ಯಕರ್ತರ ಬಂಧನ ಮಾಡಿತ್ತು.

ಈ ಘಟನೆ ಹಿನ್ನೆಲೆಯಲ್ಲಿ ತಮಿಲುನಾಡಿನಲ್ಲಿ ಬಿಜೆಪಿ ಕಚೇರಿಗಳ ಭದ್ರತೆ ಹೆಚ್ಚಿಸಲಾಗಿದೆ.

Leave a Comment