Coastal Bulletin

ಇಸ್ಲಮಾಬಾದ್ : ಪಾಕಿಸ್ತಾನವು ಭೀಕರ ಮಳೆಯಿಂದ ನಲುಗಿ ಹೋಗಿದೆ.

ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಮಳೆಯಿಂದ 306 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಪಾಕಿಸ್ತಾನದ ಪ್ರವಾಹ ಪರಿಸ್ಥಿತಿ ಅತ್ಯಂತ

ಗಂಭೀರವಾಗಿದೆ ಎಂದು ಪ್ರಧಾನಿ ಶೆಹಬಾಜ್ ಶರೀಫ್ ಹೇಳಿದ್ದಾರೆ. ಸಮರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.

Leave a Comment