ನವದೆಹಲಿ: ಕೊರೋನಾ ರೂಪಾಂತರಿ ಒಮೈಕ್ರಾನ್ ಹೆಚ್ಚುತ್ತಿರುವ ಕಾರಣದಿಂದ 2022 ವರ್ಷದ ಜನವರಿ 31 ರವರೆಗೆ ಅಂತರಾಷ್ಟ್ರೀಯ ವಿಮಾನಗಳ ಹಾರಾಟವು ಸ್ಥಗಿತಗೊಳ್ಳಲಿದೆ ಎಂದು ವಾಯುಮಾನ ನಿಯಂತ್ರಕ ಡಿಜಿಸಿಎ ತಿಳಿಸಿದೆ.
ಭಾರತಕ್ಕೆ ಮತ್ತು ಭಾರತದಿಂದ 2022 ರ ಜನವರಿಯ 31ರ 23:59 ಗಂಟೆಗಳವರೆಗೆ ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನ
ಸೇವೆಗಳ ಮೇಲೆ ಇರುವ ನಿರ್ಬಂಧಗಳನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೆಶನಾಲಯ (ಡಿಜಿಸಿಎ) ತಿಳಿಸಿದೆ.














