ಟೋಕಿಯೋ : ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಸಾವನ್ನಪ್ಪಿದ್ದಾರೆ. ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ನಾರಾ ಎಂಬಲ್ಲಿ ಅವರ ಮೇಲೆ ಗುಂಡು ಹಾರಿಸಲಾಗಿತ್ತು. ತಕ್ಷಣವೇ ಆಸ್ಪತ್ರೆಗೆ ಸೇರಿಸಿದರೂ ಫಲಕಾರಿಯಾಗಲಿಲ್ಲ.
ಇದೀಗ ಜಪಾನ್ ಸರ್ಕಾರ ಶಿಂಜೋ
ಅಬೆ ಮೃತಪಟ್ಟಿರುವುದನ್ನು ಅಧಿಕೃತವಾಗಿ ಘೋಷಿಸಿದೆ.
















