Coastal Bulletin

ದುಬೈ : ಕೋವಿಡ್ ಸೋಂಕು ಭೀತಿ ಹಿನ್ನೆಲೆದಿಂದ ಭಾರತದಲ್ಲಿ ಅರ್ಧಕ್ಕೆ ನಿಂತಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ( IPL) ಟೂರ್ನಿಗೆ ಇಂದು ಮರುಚಾಲನೆ ಸಿಗಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಇಂದು ಸೆಣೆಸಾಡಲಿವೆ.

ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 15ರ

ತನಕ ದುಬೈ, ಶಾರ್ಜಾ, ಅಬುಧಾಬಿಯಲ್ಲಿ ಉಳಿದ 31 ಪಂದ್ಯಗಳು ನಡೆಯಲಿದ್ದು, ಕ್ರಿಕೆಟ್‌ ಪ್ರೇಮಿಗಳಿಗೆ ಇಂದಿನಿಂದ ಹಬ್ಬದೌತಣ ಸಿಗಲಿದೆ.

Leave a Comment