ಅಬುದಾಬಿ: ಇಂದು ನಡೆದ ಪಂದ್ಯದಲ್ಲಿ RCB ವಿರುದ್ಧ KKR 9 ವಿಕೆಟುಗಳ ಭರ್ಜರಿ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ RCB 19 ಓವರ್‌ಗಳಲ್ಲಿ ತನ್ನ ಎಲ್ಲಾ ವಿಕೆಟ್‍ಗಳನ್ನು ಕಳೆದುಕೊಂಡು 92 ರನ್‌ಗಳಿಗೆ ಆಲೌಟ್ ಆಯಿತು. ಗೆಲುವಿನ ಗುರಿ ಬೆನ್ನತ್ತಿದ KKR ಶುಭ್
ಮನ್ ಗಿಲ್ ರವರ 48 ಹಾಗೂ ವಿ.ಅಯ್ಯರ್ ರವರ 41 ರನ್ ಗಳ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ಕೇವಲ 10 ಓವರ್‌ಗಳಲ್ಲಿ ಗೆಲುವಿನ ನಗೆ ಬೀರಿತು.















