Coastal Bulletin

ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿ ಮದ್ರಸಗಳಿಗೆ ತಸ್ತಿಕ್ ಭತ್ತೆ ನೀಡಲು ನಿರ್ಧಾರ ಮಾಡಿರುವ ಕ್ರಮ ಖಂಡನೀಯ


ಮಂಗಳೂರು:ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿ ಮದ್ರಸಗಳಿಗೆ ತಸ್ತಿಕ್ ಭತ್ತೆ ನೀಡಲು ನಿರ್ಧಾರ ಮಾಡಿರುವ ಕ್ರಮ ಖಂಡನೀಯ,ಕೂಡಲೇ ಈ ನಿರ್ಧಾರದಿಂದ ರಾಜ್ಯ ಸರಕಾರ  ಹಿಂದೆ ಸರಿಯದಿದ್ದರೆ ಅಖಿಲ ಭಾರತ ಹಿಂದೂ ಮಹಾಸಭಾ  ರಾಜ್ಯದಾದ್ಯಂತ ಹೋರಾಟಕ್ಕೆ ಕರೆ ನೀಡುತ್ತೇವೆ

ಎಂದು ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ  ಡಾ. ಎಲ್ ಕೆ  ಸುವರ್ಣ  ಎಚ್ಚರಿಕೆ‌ ನೀಡಿದ್ದಾರೆ.

ದೈವಸ್ಥಾನ, ದೇವಸ್ಥಾನದ ಹಣವನ್ನು ಹಿಂದುಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು ವಿನಹ  ಮಸೀದಿ, ಮದರಸಗಳಿಗೆ ಉಪಯೋಗಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ

Leave a Comment