ಮಂಗಳೂರಿನ ಪ್ರಖ್ಯಾತ ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೆಟ್ಟಿ ಆತ್ಮಹತ್ಯೆ.

Coastal Bulletin
ಮಂಗಳೂರಿನ ಪ್ರಖ್ಯಾತ ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೆಟ್ಟಿ ಆತ್ಮಹತ್ಯೆ.

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಸರುವಾಸಿಯಾಗುರುವ ಖಾಸಗಿ ಬಸ್ ಮಾಲಕ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.ಮೃತರನ್ನು ಮಹೇಶ್ ಬಸ್ ನ ಮಾಲೀಕ ಪ್ರಕಾಶ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಮಹೇಶ್ ಬಸ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದು, ಜನಮನ್ನಣೆಗಳಿಸಿದ್ದು ಸುಮಾರು 50 ಕ್ಕಿಂತ

ಹೆಚ್ಚು ಬಸ್ಸುಗಳು ಕಾರ್ಯನಿರ್ವಹಿಸುತ್ತದೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

Leave a Comment