breaking news

Coastal Bulletin

ಬೆಂಗಳೂರು : ಇಂದು 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ , ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ, ‘ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ” ಎಂದಿದ್ದಾರೆ.

Leave a Comment