Coastal Bulletin

ಮಂಗಳೂರು : ಕೋವಿಡ್ ನಿಯಮಾವಳಿ ಪ್ರಕಾರ ಯಾವುದೇ ರಾಜಕೀಯ, ಧಾರ್ಮಿಕ ಸಭೆಗಳನ್ನು ಮಾಡುವಂತಿಲ್ಲ.ಆದರೆ ಮಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೋವಿಡ್ ಮಾರ್ಗಸೂಚಿಯನ್ನೇ ಗಾಳಿಗೆ ತೂರಿ ಸಮಾವೇಶ ನಡೆಸಿದ್ದಾರೆ.

ಮಂಗಳೂರು ನಗರದ ಬೋಳೂರಿನಲ್ಲಿ ಮೀನುಗಾರರು ಮತ್ತು ಮೊಗವೀರ ಸಮಾಜದ ಕುಂದುಕೊರತೆ ಆಲಿಸುವ ಸಭೆ ನಡೆಸಿದ್ದಾರೆ. ಆದರೆ ಕುಂದುಕೊರತೆ ಸಭೆಯ

ನೆಪದಲ್ಲಿ ರಾಜಕೀಯ ಸಭೆಯನ್ನೇ ನಡೆಸಿದ್ದಾರೆ.ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮೊಗವೀರ ಸಮಾಜದ ಬಾಂಧವರು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಭಾಗವಹಿಸಿದ್ದಾರೆ.

Leave a Comment