ಬೆಂಗಳೂರು: ರಾಜ್ಯದ ಎರಡು ವಿಧಾನ ಸಭೆಯ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲಾಗಿದೆ.
ಸಿಂದಗಿಯಿಂದ ರಮೇಶ್ ಭೂಸನೂರು ಮತ್ತು ಹಾನಗಲ್ ಕ್ಷೇತ್ರದಿಂದ ಶಿವರಾಜ್ ಸಜ್ಜನರ್ ಅವರು
ಅಭ್ಯರ್ಥಿ ಗಳಾಗಿರುವವರು ಎಂಬುದಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್ ತಿಳಿಸಿದ್ದಾರೆ.















