Coastal Bulletin

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ, ನಿರ್ಮಾಪಕ ಮತ್ತು ನಿರ್ದೇಶಕ ವಿ.ರವಿಚಂದ್ರನ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.

ಸಮಾಜ ಸೇವೆ ವಿಭಾಗದಲ್ಲಿ ಆರ್.ಕೆ ಶಂಕರ್ ಮತ್ತು ವ್ಯೆದ್ಯಕೀಯ ಕ್ಷೇತ್ರದಲ್ಲಿ ಡಾ. ಸತ್ಯನಾರಾಯಣರಿಗೆ ಗೌರವ

ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.

ಏ.11 ರಂದು ಘಟಿಕೋತ್ಸವ ನಡೆಯಲಿದ್ದು, ಇದರಲ್ಲಿ ರಾಜ್ಯಪಾಲ ಥಾವರ್ ಗೆಹಲೋತ್ ಭಾಗವಹಿಸಲಿದ್ದಾರೆ.

Leave a Comment