Coastal Bulletin

ದೊಡ್ಡಬಳ್ಳಾಪುರ:ಬೆಳ್ಳಾರೆಯಲ್ಲಿ ಕೊಲೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಸಿಎಂ ಬೊಮ್ಮುಯಿ ಜನಸ್ಪಂದನ ಸಮಾವೇಶದಲ್ಲಿ ತನ್ನದೇ ಕಚೇರಿಯಲ್ಲಿ ಕೆಲಸ‌ ಕೊಡುವುದಾಗಿ ಘೋಷಿಸಿದ್ದಾರೆ.

ದೊಡ್ಡಬಳ್ಳಾಪುರದ ದೇವನಹಳ್ಳಿ ರಸ್ತೆಯ ರಘುನಾಥಪುರದ ಎಲ್ ಆಂಡ್ ಟಿ ಮುಂಭಾಗದಲ್ಲಿ ನಡೆಯುತ್ತಿರುವ ‘ಜನಸ್ಪಂದನ’ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ

ಕೆಲಸ ನೀಡುವುದಾಗಿ ಘೋಷಿಸಿದ್ದಾರೆ.

ಆದರೆ ಅದೇ ಸಮಯದಲ್ಲಿ ಕರಾವಳಿಯಲ್ಲಿ ನಡೆದ ಮಸೂದ್ ಮತ್ತು ಫಾಝಿಲ್ ಕುಟುಂಬಕ್ಕೆ ಯಾವುದೇ ಪರಿಹಾರವಾಗಲಿ ಸಾಂತ್ವನವಾಗಲಿ ಹೇಳಲಿಲ್ಲ ಎಂದು ಜನಸ್ಪಂದನ ಕಾರ್ಯಕ್ರಮಕ್ಕೆ ನೆಟ್ಟಿನಲ್ಲಿ ಟೀಕೆ ವ್ಯಕ್ತವಾಗಿದೆ.

Leave a Comment