ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ

Coastal Bulletin
ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರ ರಂಗದ ಹಿರಿಯ ನಟ ಸತ್ಯಜಿತ್ (72) ಶನಿವಾರ ತಡರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನಹೊಂದಿದರು.

ಸುಮಾರು 600 ಕ್ಕೂ ಮಿಕ್ಕಿ ಸಿನೇಮಾಗಳಲ್ಲಿ ನಟಿಸಿದ ಹಿರಿಯ ನಟನ ಅಂತ್ಯ ಸಂಸ್ಕಾರ  ಇಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಮನೆ ಹೆಗ್ಗಡೆ ನಗರದಲ್ಲಿ ನಡೆಯಲಿದೆ. 


ಕೆಲವು ದಿನಗಳಿಂದ ಬೆಂಗಳೂರಿನ ಬೋರಿಂಗ್  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

Leave a Comment