ಬೆಂಗಳೂರು: ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲು ಆಪರೇಷನ್ ಗಂಗಾ ಕಾರ್ಯಾಚರಣೆ ಮಾಡಲಾಗಿತ್ತು .ಇದೀಗ ಈ ಆಪರೇಷನ್ ಗಂಗಾ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತಾನಾಡಿದ ಇವರು, ಉಕ್ರೇನ್ ನಲ್ಲಿ ಯುದ್ದ ದ ಸಮಯದಲ್ಲಿ ಭಾರತೀಯ
ವಿದ್ಯಾರ್ಥಿಗಳು ಸಿಲುಕಿದ್ದರು. ಈಗ ವೈದ್ಯಕೀಯ ವಿದ್ಯಾಬ್ಯಾಸಕ್ಕೆ ತೆರಳಿದ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲಾಗಿದೆ ಎಂದರು.














