Coastal Bulletin

ಮೈಸೂರು: ಹಿರಿಯ ಪತ್ರಕರ್ತ ,ಕ್ರೀಡಾಪಟು ,ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಿ.ಮಹೇಶ್ವರನ್ ಮಂಗಳವಾರ ರಾತ್ರಿ ಮೈಸೂರಿನ ಲೇಔಟ್ ನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕನ್ನಡದ ಅತ್ಯಂತ ಹಳೆಯ ಪತ್ರಿಕೆ ಸಾಧ್ವಿ ಯ ಸಂಪಾದಕರಾಗಿದ್ದರು. ಬೆಂಗಳೂರು ಜಯನಗರ ಸ್ಪೋರ್ಟ್ಸ್ ಕ್ಲಬ್

ನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ನಾಳೆ ಮಧ್ಯಾಹ್ನ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Leave a Comment