ಮೈಸೂರು ನಗರ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಎಂ ಜೆ ಕಿರಣ್ ಗೌಡ ರವರ ಜನ್ಮದಿನದ ಅಂಗವಾಗಿ ನರಸಿಂಹರಾಜ ಕ್ಷೇತ್ರದಲ್ಲಿರುವ ಸಾಯಿರಂಗ ವಿದ್ಯಾಸಂಸ್ಥೆ ದೇವರ ಮಕ್ಕಳ ವಸತಿ ಶಾಲೆಯಲ್ಲಿ ಅರ್ಥಪೂರ್ಣವಾಗಿ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್ ಕ್ಷೇತ್ರದ ಯುವ ಮೋರ್ಚಾ
ಅಧ್ಯಕ್ಷ ಡಿ ಲೋಹಿತ್, ಯುವ ಮೋರ್ಚಾ ಕಾರ್ಯದರ್ಶಿ ಆನಂದ್ ಕೀರ್ತಿ ಮುಂತಾದವರು ಉಪಸ್ಥಿತರಿದ್ದರು .
















