ಬೇಗೂರಿನ ದೇವರಚಿಕ್ಕನ ಹಳ್ಳಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮಂಗಳವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮಧ್ಯಾಹ್ನ 3: 30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ.
ವರದಿಗಳ ಪ್ರಕಾರ, ಬೆಂಕಿ ಅವಘಡದಲ್ಲಿ ಇಬ್ಬರು
ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಮತ್ತು ಇತರ ಹಲವರು ಗಾಯಗೊಂಡಿದ್ದಾರೆ.















