Coastal Bulletin

ಬೆಂಗಳೂರು(ಫೆ.22): ಮಾತಿನಲ್ಲಿಯೇ ಜನರ ಮನಸ್ಸು ಕದ್ದ ರೇಡಿಯೋ ಜಾಕಿ ರಚನಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.  

ರೆಡಿಯೋ ಮಿರ್ಚಿಯಲ್ಲಿ ಆರ್‌ಜೆ ಆಗಿ ಜನರ ಪ್ರೀತಿ ಗಳಿಸಿಕೊಂಡಿದ್ದ ಈಕೆಗೆ 39 ವರ್ಷವಾಗಿತ್ತು. ಜೆಪಿ ನಗರದ ಪ್ಲಾಟ್‌ನಲ್ಲಿ ರಚನಾಗೆ

ಎದೆ ನೋವು ಕಾಣಿಸಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ನಿಧನರಾಗಿದ್ದಾರೆನ್ನಲಾಗಿದೆ.

ರಚನಾ ಪಾರ್ಥೀವ ಶರೀರವನ್ನು ಚಾಮರಾಜ ಪೇಟೆ ನಿವಾಸಕ್ಕೆ ಕೊಂಡೊಯ್ಯುತಿರುವುದಾಗಿ ಬಂಧುಗಳು ತಿಳಿಸಿದ್ದಾರೆ. 

Leave a Comment