Coastal Bulletin

ಪದವಿ ಶಿಕ್ಷಣದಲ್ಲಿ ಕನ್ನಡಭಾಷಾ ವಿಷಯದ ಆಯ್ಕೆ ಮಾಡಿಕೊಳ್ಳುವುದು ವಿದ್ಯಾರ್ಥಿಗಳಿಗೆ ಬಿಟ್ಟದ್ದು.‌ಆ ವಿಷಯದಲ್ಲಿ ಒತ್ತಾಯ ಬೇಡ ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿದೆ.

ಕನ್ನಡ ಭಾಷಾ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಒತ್ತಾಯ ಮಾಡುವ ಹಾಗಿಲ್ಲ  ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಈ

ವಿಷಯದ ಕುರಿತು ಅಂತಿಮ ಆದೇಶ ಬರುವರೆಗೂ ಈ ಆದೇಶವನ್ನು‌ ಪಾಲಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಸೂಚಿಸಿದ್ದಾರೆ.

Leave a Comment