Coastal Bulletin

ಬೆಂಗಳೂರು : ಕೋವಿಡ್ ನಾಲ್ಕನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಇನ್ನು ಮುಂದೆ ಮಾಸ್ಕ್ ಕಡ್ಡಾಯ ಎಂದಿದೆ ರಾಜ್ಯ ಸರ್ಕಾರ.

ಇದರ

ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ‌ ಎರಡು ಫೀಟ್ ಅಂತರ ಕಾಯ್ದುಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ.

Leave a Comment