Coastal Bulletin

ಬೆಂಗಳೂರು : ಬಿಲ್ಲವ ಅಸೋಸಿಯೇಷನ್ ಬೆಂಗಳೂರು (ರಿ) ಇದರ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಹಾಗೂ ರಕ್ತದಾನ ಶಿಬಿರವು ಎ.2 ರಂದು ನಡೆಯಲಿದೆ.

ಈ ಕಾರ್ಯಕ್ರಮವನ್ನು ಸಲಹಾ ಸಮಿತಿ ಬಿಲ್ಲವ ಅಸೋಸಿಯೇಷನ್ ಬೆಂಗಳೂರು (ರಿ)ಯ ಅಧ್ಯಕ್ಷರು ಮತ್ತು ದಾನಿಗಳು ಶ್ರೀ ಎನ್.ಟಿ. ಸಾಗರ್

ಉದ್ಘಾಟಿಸಿ, ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ.

ಆರೋಗ್ಯ ವಿಭಾಗ ಬಿಲ್ಲವ ಅಸೋಸಿಯೇಷನ್ ಬೆಂಗಳೂರು (ರಿ) ಸಲಹೆಗಾರರು ಡಾ.ಪುರುಷೋತ್ತಮ್ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Comment