Coastal Bulletin

ಬೆಂಗಳೂರು:20 ವಿವಿಧ ನಿಗಮ,ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಸರಕಾರ ಆದೇಶಿಸಿದೆ.

ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ-ಕೆ.ವಿ.ನಾಗರಾಜ

ಕರಕುಶಲ ಅಭಿವೃದ್ಧಿ ನಿಗಮ-ಮಾರುತಿ ಮಲ್ಲಪ್ಪ ಅಷ್ಟಗಿ

ಕಾಡಾ-ತುಂಗಭದ್ರಾ ಯೋಜನೆ-ಕೊಲ್ಲಾಶೇಷಗಿರಿ ರಾವ್

ಕಾಡಾ-ಕಾವೇರಿ ಜಲಾನಯನ ಯೋಜನೆ-ಜಿ ನಿಜಗುಣರಾಜು

ಮದ್ಯಪಾನ ಸಂಯಮ ಮಂಡಳಿ-ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ-ಎಂ.ಶರವಣ

ಅಲೆಮಾರಿ,ಅರೆ ಅಲೆಮಾರಿ ಅಭಿವೃದ್ಧಿ ನಿಗಮ -ದೇವೇಂದ್ರನಾಥ್

ಕಾಡುಗೊಲ್ಲ ಅಭಿವೃದ್ಧಿ ನಿಗಮ-ಚಂಗಾವರ ಮಾರಣ್ಣ

ರಾಜ್ಯ ಮಾವು ಅಭಿವೃದ್ಧಿ ನಿಗಮ-ಎಂ.ಕೆ.ವಾಸುದೇವ

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ-ಎಂ.ಕೆ.ಶ್ರೀನಿವಾಸ್

ದ್ರಾಕ್ಷಿ ಮತ್ತು ವೈನ್ ಬೋರ್ಡ್-ಎಂ.ರವಿನಾರಾಯಣ ರೆಡ್ಡಿ

ರೇಷ್ಮೆ

ಮಾರಾಟ ಮಂಡಳಿ-ಬಿ.ಸಿ. ನಾರಾಯಣಸ್ವಾಮಿ

ಲಿಂಬೆ ಅಭಿವೃದ್ಧಿ ಮಂಡಳಿ-ಚಂದ್ರಶೇಖರ ಕವಟಗಿ

ರಾಜ್ಯ ಗೇರು ಅಭಿವೃದ್ಧಿ ನಿಗಮ-ಮಣಿರಾಜ ಶೆಟ್ಟಿ

ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ-ಗೋವಿಂದ ಜಟ್ಟಪ್ಪ ನಾಯಕ

ಮೈಸೂರು ಮೃಗಾಲಯ ಪ್ರಾಧಿಕಾರ-ಎಂ.ಶಿವಕುಮಾರ್

ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ- ಎನ್.ರೇವಣಪ್ಪ ಕೊಳಗಿ

ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ-ಕೆ.ಪಿ.ವೆಂಕಟೇಶ್

ಹಿಂದೆ ನಿಗಮಗಳ ಅಧ್ಯಕ್ಷರಾಗಿದ್ದ ರಘು ಕೌಟಿಲ್ಯ ಮತ್ತು ಮಣಿರಾಜ ಶೆಟ್ಟಿ ಅವರಿಗೆ ಮತ್ತೆ ಅಧ್ಯಕ್ಷ ಸ್ಥಾನ ನೀಡಲಾಗಿದೆ.

Leave a Comment