Coastal Bulletin

ಇನ್ನು ಮುಂದೆ ಕರ್ನಾಟಕದ ಸ್ವಾತಂತ್ರ್ಯ ಹೋರಾಟದ ಸ್ಥಳಗಳು ಪ್ರವಾಸಿ ತಾಣವಾಗಲಿದೆ. ಇದಕ್ಕಾಗಿ ಹೋರಾಟದ ಪ್ರಸಿದ್ಧ ಮತ್ತು ಕಡಿಮೆ ಪ್ರಸಿದ್ಧಿ ಸ್ಥಳಗಳ ಬಗ್ಗೆ ಮಾಹಿತಿ ಕಲೆ ಹಾಕಲು ಇಲಾಖೆ ಶುರುಮಾಡಿದೆ.

ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಂಧು ಬಿ ರೂಪೇಶ್ ಅವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ವಿಷಯಕ್ಕೆ ಜನರ ಬೆಂಬಲವನ್ನು ಇಲಾಖೆಯು

ಕೋರಿದೆ. ಈಗಾಗಲೇ ಕರ್ನಾಟಕದಲ್ಲಿ  770 ಪ್ರವಾಸಿ ತಾಣಗಳನ್ನು ಪಟ್ಟಿ ಮಾಡಲಾಗಿದೆ. ಅದರಲ್ಲಿ 25 ಕಡಿಮೆ ಪ್ರಸಿದ್ಧಿ ಇರುವ ಸ್ಥಳಗಳನ್ನು ಗುರುತಿಸಿದ್ದಾರೆ.

Leave a Comment