ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಹೆಚ್ಚುವರಿ ಅಭ್ಯರ್ಥಿಗಳು ಕಣದಲ್ಲಿರುವ ಕಾರಣ ಏಳು ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಬಿಜೆಪಿಯಲ್ಲಿ ನಾರಾಯಣ ಸ್ವಾಮಿ, ಹೇಮಾವತಿ ನಾಯಕ್, ಲಕ್ಷ್ಮಣ ಸವದಿ, ಹಾಗೂ ಕೇಶವ ಪ್ರಸಾದ್ ಸೇರಿ ನಾಲ್ಕು ಜನ
ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನಿಂದ ಕೆ.ಅಬ್ದುಲ್ ಜಬ್ಬಾರ್ ಹಾಗೂ ಎಂ ನಾಗರಾಜು ಆಯ್ಕೆಯಾಗಿದ್ದಾರೆ. ಜೆಡಿಎಸ್ ಟಿ.ಸರವಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.













