ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ನಡೆದ ಮಹತ್ವದ ರಾಜ್ಯ ಬಿಜೆಪಿ ಸಚಿವ ಸಂಪುಟ ಸಭೆಯಲ್ಲಿಯೇ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಿದೆ.