Coastal Bulletin

ಮೈಸೂರು : ಬಿಜೆಪಿ ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ಕ್ಯಾತಮಾರನಹಳ್ಳಿಯ ಟೆಂಟ್ ವೃತ್ತದಲ್ಲಿ ಪ್ರತಿ ವಾರ್ಡಿನ ವೃತ್ತಗಳಲ್ಲಿ ಸಾಗುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆ ಹಾಗೂ ಸಾಧನೆಯ ಪ್ರಗತಿ ರಥವನ್ನು ಚಾಲನೆ ಮಾಡುವ ಮೂಲಕ ಉದ್ಘಾಟಿಸಲಾಯಿತು.


ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಸ್ವಾಮಿಗೌಡ. ವೇಲು, ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಡಿ ಲೋಹಿತ್. ಮೈಸೂರು ನಗರ ಉಪಾಧ್ಯಕ್ಷ ಟಿ.ರಮೇಶ್, ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್, ಮತ್ತು ಕ್ಷೇತ್ರದ ಎಸ್.ಟಿ ಮೋರ್ಚಾ ಅಧ್ಯಕ್ಷ ನಾರಾಯಣ ಲೋಲಪ್ಪ. ನಗರ ಯುವ

ಮೋರ್ಚಾ ಉಪಾಧ್ಯಕ್ಷ ಕಾರ್ತಿಕ್. ಕಾರ್ಯದರ್ಶಿ ಪುನೀತ್. ಕ್ಷೇತ್ರದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಧನರಾಜ್. ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷ ಮಮತಾ ಚಂದ್ರಶೇಖರ್. ಮುಖಂಡರುಗಳಾದ ನರಸಿಂಹಮೂರ್ತಿ, ಆನಂದ, ಗಿರಿಧರ್, ಕೃಷ್ಣಮೂರ್ತಿ ರಾವತ್, ಮಹದೇವ್.ಸು. ಮುರಳಿ. ಪ್ರಸಾದ್ ಪದ್ಮನಾಭ, ಜೀವನ್, ಸುರೇಂದ್ರ, ಮನೋಜ್, ನಾಗರಾಜು, ಬಸವರಾಜು, ಇಂದ್ರೇಶ್ ಮುಂತಾದವರು ಉಪಸ್ಥಿತರಿದ್ದರು.

Leave a Comment