ಬೆಂಗಳೂರು : ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಚಂದ್ರು ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಹಿರಿಯ ಮುಖಂಡ ಚಂದ್ರು ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಪಕ್ಷಕ್ಕೆ ಪ್ರಾಮಾಣಿಕ ಸೇವೆ
ಸಲ್ಲಿಸಿದ್ರೂ ಗುರುತಿಸಿದ ಹಿನ್ನೆಲೆ ಬೇಸರವಾಗಿದ್ದರು. ಮುಖ್ಯಮಂತ್ರಿ ಚಂದ್ರು ರಾಜೀನಾಮೆ ನೀಡುವ ಮೂಲಕ ಪರೋಕ್ಷ ಅಸಮಾಧಾನ ಹೊರಹಾಕಿದ್ಧಾರೆ. ಕೈ ನಾಯಕರ ವಿರುದ್ಧ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ.













