Coastal Bulletin

ಬೆಂಗಳೂರು:ರಾಜ್ಯದ 19 ಜಿಲ್ಲೆಗಳ 58 ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿ ಆಡಳಿತಾರೂಢ ಬಿಜೆಪಿಯ ನಾಯಕರಿಗೆ ಭಾರೀ ಮುಖಭಂಗವನ್ನುಂಟುಮಾಡಿದೆ.

ಪಟ್ಟಣ ಪಂಚಾಯಿತಿಯಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ,ಕೋಟೆಕಾರ್ ಮತ್ತು ಉಡುಪಿ ಜಿಲ್ಲೆಯ

ಕಾಪು ಸ್ಥಳೀಯಾಡಳಿತ ಸಂಸ್ಥೆಯ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿದೆ.

ರಾಜ್ಯದ ಕೆಲವು ಪುರಸಭೆಗಳಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿಗಳಿಗೆ  ಜಯಭೇರಿ ಭಾರಿಸಿದ್ದಾರೆ.

Leave a Comment