Coastal Bulletin

ಬೆಂಗಳೂರು, ಮೇ 06: ರಾಜ್ಯ ಸರ್ಕಾರ ಅಕ್ಟೋಬರ್ 2 ರಂದು ಯಶಸ್ವಿನಿ ಯೋಜನೆಯನ್ನು‌ ಉದ್ಘಾಟನೆ ಮಾಡಲು ನಿರ್ಧರಿಸಿದೆ.

2022- 23 ನೆ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹಕಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಯಶಸ್ವಿನಿ ಯೋಜನೆಗೆ ಮರು

ಚಾಲನೆ ನೀಡುವ ದಿನಾಂಕವನ್ನು ನಿಗದಿಪಡಿಸಿ, ಯಶಸ್ವಿನಿ ಯೋಜನೆ ಹಾಗೂ ಎ.ಬಿ.ಆರ್. ಕೆ ಡ್ಯೂಪ್ಲಿಕೇಷನ್ ಆಗಕೂಡದು. ಎ.ಬಿ.ಆರ್.ಕೆ ಅರ್ಜಿಗಳನ್ನು ತಿರಸ್ಕರಿಸಕೂಡದು. ತಜ್ಞರಿಂದ ಅಧ್ಯಯನ ಕೈಗೊಂಡು ತೀರ್ಮಾನ ಕೈಗೊಳ್ಳುವುದು ಎಂದು ಹೇಳಿದರು.


Leave a Comment