Coastal Bulletin

ಉಡುಪಿ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕರಾಗಿದ್ದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ

ಪ್ರಮೋದ್ ಮಧ್ವರಾಜ್, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.


Leave a Comment