ಮಂಗಳೂರು:ನಗರದ ಊರ್ವಸ್ಟೋರ್ ನಲ್ಲಿರುವ ಸ್ವಸ್ತಿಕಾ ನ್ಯಾಷನಲ್ ಸ್ಕೂಲ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಕೋವಿಡ್ ಲಸಿಕಾ ಶಿಬಿರವನ್ನು ನಡೆಯಿತು.ಮಹಾನಗರ ಪಾಲಿಕೆ ಕಾರ್ಪೋರೇಟರುಗಳಾದ ಗಣೇಶ ಕುಲಾಲ್ ಹಾಗೂ ಜಯಲಕ್ಷ್ಮೀ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.
















