Coastal Bulletin

ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಣೆ ಮಾಡುತ್ತಿದ್ದಂತೆ ಕಾಂಗ್ರೆಸ್ ಟೀಕೆಗಳನ್ನು ಆರಂಭಿಸಿದೆ.ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆ ಬೆನ್ನಲ್ಲೇ ಟ್ವೀಟ್ ಮಾಡಿದ ಕರ್ನಾಟಕ ಕಾಂಗ್ರೆಸ್, ಇದು ‘ಪದತ್ಯಾಗ’ ಅಲ್ಲ, ‘ಪದಚ್ಯುತಿ’ ಎನ್ನುವುದನ್ನು ಕಣ್ಣೀರು ಹೇಳುತ್ತಿದ್ದವು ಎಂದಿದೆ.

ತಮ್ಮದು ವಿಫಲ ಸರ್ಕಾರ, ವಿಫಲ ಆಡಳಿತ, ವಿಫಲ ನಾಯಕತ್ವ ಎನ್ನುವುದನ್ನು ಬಿಎಸ್ವೈ ರಾಜೀನಾಮೆ ಘೋಷಣೆ ಮಾಡುವ

ಮೂಲಕ ಒಪ್ಪಿಕೊಂಡಂತಾಗಿದೆ.ಅವರೇ ಹೇಳಿಕೊಳ್ಳುವಂತೆ ಸಮರ್ಥ ಆಡಳಿತವೇ ಆಗಿದ್ದಿದ್ದರೆ ಈ 'ಪದಚ್ಯುತಿ' ಮಾಡಿದ್ದೇಕೆ ಎಂದು ಪ್ರಶ್ನಿಸಿದೆ.

Leave a Comment