ಭಾರತದ ನೆಚ್ಚಿನ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಇಂದು ನಡೆದ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡಿದ್ದಾರೆ.ಇದರಿಂದ ಮುತ್ತಿನ ನಗರಿ ಹುಡುಗಿ ಒಲಿಂಪಿಕ್ಸ್ ನಲ್ಲಿ ಸತತ ಎರಡನೇ ಬಾರಿ ಪದಕಕ್ಕೆ ಮುತ್ತಿಕ್ಕಿದರು.