Coastal Bulletin

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ರವಿ ಕುಮಾರ್ ದಹಿಯಾ ಪುರುಷರ 57ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದೆದ್ದಾರೆ.

ಭಾರತಕ್ಕೆ ಚಿನ್ನದ ಭರವಸೆ ಮೂಡಿಸಿದ್ದ ಕುಸ್ತಿಪಟು ರವಿ ಕುಮಾರ್‌ ದಹಿಯಾ, ಪುರುಷರ 57 ಕೆಜಿ ಫ್ರೀ ಸ್ಟೈಲ್‌ ವಿಭಾಗದ ಫೈನಲ್‌ನಲ್ಲಿ ರಷ್ಯಾದ

ಕುಸ್ತಿಪಟು ಹಾಗೂ ಹಾಲಿ ವಿಶ್ವ ಚಾಂಪಿಯನ್‌ ಕೂಡ ಆಗಿರುವ ಝವುರ್ ಉಗುಯೆವ್‌ ಎದುರು ನಿರಾಸೆ ಅನುಭವಿಸಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟಿದ್ದಾರೆ.

Leave a Comment