ಐಡಿಯಲ್ ಸಂಸ್ಥೆಗೆ ಸೇರಿದ ಕೋಳಿ ಸಾಗಾಟದ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಪರಿಯಾಲ್ತಡ್ಕ ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ.
ಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಾಟ ನಡೆಸುತ್ತಿತ್ತು. ಅಪಘಾತದಿಂದ
ನೂರಾರು ಕೋಳಿಗಳು ಸತ್ತಿದೆ.
ಅಪಘಾತ ನಡೆದಾಗ ಮನೆಯ ಒಳಗೆ ಮಲಗಿದ್ದ ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿತಿಯಲ್ಲಿದ್ದಾರೆ.















