ತಿರುಪತಿಗೆ ಬಂಗಾರದ ಶಂಖವನ್ನು ಕಾಣಿಗೆ ನೀಡಿದ ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ

Coastal Bulletin
ತಿರುಪತಿಗೆ ಬಂಗಾರದ ಶಂಖವನ್ನು ಕಾಣಿಗೆ ನೀಡಿದ ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ

ಇನ್ಫೋಸಿಸ್ ಸಂಸ್ಥೆ ಮುಖ್ಯಸ್ಥರಾದ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿಗಳು ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆ ರೂಪದಲ್ಲಿ ನೀಡಿದ್ದಾರೆ.

ಇವರ ದಾಂಪತ್ಯ ಜೀವನಕ್ಕೆ ಈಗ ನಲವತ್ತ್'ಐದು  ವರ್ಷಗಳಾಗಿದೆ. ಈ ನಲವತ್ತು ವರ್ಷಗಳಲ್ಲಿ ತಮ್ಮ ಬಳಿಯಿದ್ದ ಕೆಲವೇ ಕೆಲವು ಆಭರಣಗಳಿಂದ ಈ

ಬಂಗಾರದ ಶಂಖವನ್ನು ಮಾಡಿಸಿ ತಿಮ್ಮಪ್ಪನಿಗೆ ನೀಡಿದ್ದಾರೆ. 

ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಮಾತ್ರವಲ್ಲ ಹಲವರು ನಿರೋದ್ಯೋಗಿಗಳಿಗೂ ಕೆಲಸವನ್ನು ದಿಟ್ಟಿಸಿಕೊಟ್ಟಿದ್ದಾರೆ. 


Leave a Comment