ಹೈಕೋರ್ಟ್ ಮೆಟ್ಟಿಲೇರಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಹೆಗ್ಗಡೆ ಕುಟುಂಬ

Coastal Bulletin
ಹೈಕೋರ್ಟ್ ಮೆಟ್ಟಿಲೇರಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಹೆಗ್ಗಡೆ ಕುಟುಂಬ

2021ನೇ ಇಸವಿಯಲ್ಲಿ ನಡೆದ ಕು. ಸೌಜನ್ಯ ಅಸಹಜ ಸಾವಿನ ನಂತರ ಹಾಗೂ ಸಿ.ಬಿ.ಐ ನ್ಯಾಯಾಲಯದ ತೀರ್ಪಿನ ನಂತರ ದಿನಗಳಲ್ಲಿ ಎದ್ದಿರುವ ಪ್ರತಿಭಟನೆಗಳಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಅವರ ಕುಟುಂಬದವರ ಅವಮಾನಿಸುತ್ತಿರುವ ಬಗ್ಗೆ ಇದೀಗ ಹೈಕೋರ್ಟ್ ಮೆಟ್ಟಲೇರಿದ್ದಾರೆ.

ಈ ಬಗ್ಗೆ ಯಾವುದೇ ರೀತಿಯ ತನಿಖೆಗೆ ಆದೇಶಿಸುವಂತೆ ಪ್ರಾರ್ಥಿಸಿದ್ದು, ನ್ಯಾಯಾಲಯದ ಆದೇಶಗಳನ್ನು ತಿರುಚಿ, ಸತ್ಯದ ವಿಚಾರವನ್ನು ಮರೆಮಾಚುತ್ತಿರುವ, ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸುತ್ತಿರುವ ಹಾಗೂ ನ್ಯಾಯಾಲು

ಮತ್ತು ನ್ಯಾಯಾಧೀಶರನ್ನು ನಿಂದನೆ ಮಾಡುತ್ತಿರುವ ಮಹೇಶ ಶೆಟ್ಟಿ ತಿಮರೋಡಿಯವರ ವಿರುದ್ಧ ಸಹಾ ಕಾನೂನು ಕ್ರಮ ಕೈಗೊಳ್ಳುವಂತೆ ರಿಟ್ ಅರ್ಜಿಯನ್ನು ದಾಖಲಾಗಿದೆ. 


Leave a Comment