ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

Coastal Bulletin
ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳಂಜದಲ್ಲಿ ಆ.20ರಂದು ಸಂಜೆ ನಡೆದಿದೆ.

ಮೃತ ಮಹಿಳೆಯನ್ನು ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿರುವ ಆಲ್ವಿನ್ ಎಂಬವರ ಪತ್ನಿ ಸಿಂಥಿಯಾ(40) ಎಂದು

ಗುರುತಿಸಲಾಗಿದೆ. 

ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Leave a Comment