ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಮೋಟಾರ್‌ಸೈಕಲ್ ಮೆಕ್ಯಾನಿಕ್ ಶಾಪ್‌ಗೆ ಭೇಟಿ ನೀಡಿದ ವೇಳೆ ಅವರೊಂದಿಗೆ ಸೇರಿ ಅವರ ಕಷ್ಟಗಳನ್ನು ತಿಳಿದುಕೊಳ್ಳಲು ಮೆಕ್ಯಾನಿಕ್ ಆಗಿ ಬದಲಾವಣೆಯನ್ನು ಹೊಂದಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಮೋಟಾರ್‌ಸೈಕಲ್ ಮೆಕ್ಯಾನಿಕ್ ಶಾಪ್‌ಗೆ ಭೇಟಿ ನೀಡಿದ ವೇಳೆ ಅವರೊಂದಿಗೆ ಸೇರಿ ಅವರ ಕಷ್ಟಗಳನ್ನು ತಿಳಿದುಕೊಳ್ಳಲು ಮೆಕ್ಯಾನಿಕ್ ಆಗಿ ಬದಲಾವಣೆಯನ್ನು ಹೊಂದಿದ್ದಾರೆ.
ವಿಭಿನ್ನ ಪ್ರಯತ್ನಕ್ಕೆ ಕೈ ಹಾಕುವ ಮೂಲಕ ಗಮನ ಸೆಳೆಯುತ್ತಿರುವ ರಾಹುಲ್ ಗಾಂಧಿ ಇದೀಗ ಮೆಕ್ಯಾನಿಕ್‌ಗಳ ಜೊತೆ ಮಾತುಕತೆ ನಡೆಸುವ ಮೂಲಕ ಅವರ ಕುಂದು ಕೊರತೆಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿದ್ದಾರೆ.
ಗ್ಯಾರೇಜ್‌ನಲ್ಲಿ
ಮೆಕ್ಯಾನಿಕ್ ಜೊತೆ ಮಾತುಕತೆ ನಡೆಸಿದ ರಾಹುಲ್ ಗಾಂಧಿ, ಜೊತೆಗೆ ರಿಪೇರಿ ಕಾರ್ಯದ ಕುರಿತು ಕುತೂಹಲದಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ಸ್ವತಃ ತಾವೇ ಸ್ಕ್ರೂ ಡ್ರೆವರ್ ಹಿಡಿದು ವಾಹನವೊಂದನ್ನು ಸರಿಪಡಿಸಿದ್ದಾರೆ.















