Coastal Bulletin

ದೇಶಾದ್ಯಂತ ಇಂದು ಜುಲೈ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಪರಿಷ್ಕರಣೆ ಆಗಿದೆ. ದೇಶೀಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ರಾಷ್ಟ್ರ ರಾಜಧಾಣಿ ನವದೆಹಲಿ, ಬಳಕೆಯ ಎಲ್ಪಜಿ ಸಿಲಿಡರ್‌ನ ಬೆಲೆ 1103 ರೂ ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 1173 ರೂ ಆಗಿದೆ.

ದೇಶದ ಆರ್ಥಿಕ ರಾಜಧಾನಿಯಾದ ಮುಂಬೈನಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ 1102.50ರೂ ಮತ್ತು ವಾಣಿಜ್ಯ ಸಿಲಿಂಡರ್ ಬೆಲೆ  1725 ರೂ ಕೋಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ 1129ರೂ

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 1875.50 ರೂ  ಆಗಿದೆ.

ಕಳೆದ ತಿಂಗಳು ಜೂನ್‌ನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 83 ರೂ.ಗೆ ಇಳಿಸಲಾಗಿತ್ತು. ಅದೇ ಸಮಯದಲ್ಲಿ ಮೇ ತಿಂಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಕುಸಿತ ಕಂಡಿದೆ ಎಂದು ಮೂಲಗಳು ತಿಳಿಸಿದೆ. 


Leave a Comment