ವಿಟ್ಲ: ಯುವಕ ನೇಣು ಬಿಗಿದು ಆತ್ಮಹತ್ಯೆ

Coastal Bulletin
ವಿಟ್ಲ: ಯುವಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಸರಕಾರಿ ನೌಕರನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ.

ಮೇಗಿನಪೇಟೆ ನಿವಾಸಿಯಾಗಿರುವ ಪ್ರಶಾಂತ್ (30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ.ಗ್ರೂಪ್ ನೌಕರರನಾಗಿ ಕೆಲಸ ಮಾಡುತ್ತಿದ್ದ ಈತ ಕೌಟುಂಬಿಕ

ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. 

ವಿಟ್ಲ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ, ಮಗು ಹಾಗೂ ಕುಟುಂಬಸ್ಥರನ್ನು ಆಗಲಿದ್ದಾರೆ. 


Leave a Comment